ವೀರಶೈವ ಲಿಂಗಾಯಿತರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಕಣಿವೆ, ನ. 17: ಕೊಡಗು ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಬಸವನಹಳ್ಳಿಯ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕ್ರೀಡಾ ಕೂಟವನ್ನು ಅರಮೇರಿ