ತಾ. 26 ರಂದು ಎಂಸಿಪಿಸಿಎಸ್ ಮಹಾಸಭೆ : ಸದಸ್ಯರು ಹಾಜರಾಗಲು ಸಮಿತಿ ಮನವಿ

ಮಡಿಕೇರಿ, ಫೆ. 22: ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರು ಸೇರಿದಂತೆ ಕಾಫಿ ಬೆಳೆಯುವ ಪ್ರದೇಶಗಳ ಬೆಳೆಗಾರರ ಸದಸ್ಯತ್ವ ಹೊಂದಿರುವ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಮಹಾಸಭೆ

ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ : ಆರೋಪ

ಸೋಮವಾರಪೇಟೆ,ಫೆ.22 : ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದರು. ಸಮೀಪದ ಗರ್ವಾಲೆ ಗ್ರಾಮ ಪಂಚಾಯಿತಿ

ಐಜಿಪಿ ಶರತ್ ಚಂದ್ರ ವರ್ಗ

ಮಡಿಕೇರಿ, ಫೆ. 22: ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಶರತ್ ಚಂದ್ರ ಅವರು ವರ್ಗಾವಣೆಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು,

ಇಂದು ಪ್ರತಿಭಾ ಪುರಸ್ಕಾರ

ಸೋಮವಾರಪೇಟೆ,ಫೆ.22: ಸಮೀಪದ ಮಸಗೋಡು ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾ. 23ರಂದು (ಇಂದು) ಸಂಜೆ 4.30ಕ್ಕೆ ಶಾಲಾ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಅರಕಲಗೂಡು ಸರ್ಪಭೂಷಣ