16 ರಿಂದ ಕುಂಟ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ

ಶನಿವಾರಸಂತೆ, ಜ. 9: ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಬೆಂಬಳೂರು ಗ್ರಾಮದಲ್ಲಿ ತಾ. 16 ರಂದು ಶ್ರೀ ಬಾಣಂತಮ್ಮ ಮತ್ತು ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷ