ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಕ್ರಮ

ಸೋಮವಾರಪೇಟೆ, ಫೆ. 10: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಯಡವನಾಡು ಸರ್ಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯ ಬಗ್ಗೆ ಜಾಗೃತಿ