ಸವಾಲುಗಳನ್ನು ಎದುರಿಸುತ್ತಿರುವ ಶಿಕ್ಷಣ ಕ್ಷೇತ್ರ ಕೆಜಿಬಿವೀರಾಜಪೇಟೆ, ಜ.6: ಸಮಾಜದ ಎಲ್ಲಾ ಕ್ಷೇತ್ರಗಳಂತೆ ಶಿಕ್ಷಣ ಕ್ಷೇತ್ರವೂ ವಾಣಿಜ್ಯೀಕರಣಗೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಸವಾಲುಗಳನ್ನು ಎದುರಿಸುತ್ತಿದೆ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ. ಸಮೀಪದ ಅರಮೇರಿಯ
ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ನಾಗೇಶ್ ಕಾಲೂರುಮಡಿಕೇರಿ, ಜ. 6: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ
ಕಾಫಿ ತೋಟದಿಂದ ಅರಣ್ಯಕ್ಕೆ ಅಟ್ಟಲ್ಪಟ್ಟ ಕಾಡಾನೆಗಳುಸಿದ್ದಾಪುರ. ಜ.6: ಕರಡಿಗೋಡು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಹತ್ತಕ್ಕಿಂತ ಅಧಿಕ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಎರಡು ದಿನಗಳಿಂದ ಇಂಜಿಲಗೆರೆ ಪುಲಿಯೇರಿ
ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆಶನಿವಾರಸಂತೆ, ಜ. 6: ಸಮೀಪದ ನಿಡ್ತ ಗ್ರಾಮದ ಎನ್.ಕೆ. ಕರುಣೇಶ್ (41) ಎಂಬವರು ಶನಿವಾರಸಂತೆಯ ಗಂಗಾ ಲಾಡ್ಜ್‍ನ ಕೊಠಡಿಯಲ್ಲಿ ಫ್ಯಾನ್‍ಗೆ ವೇಲ್‍ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಿರಿಯರನ್ನು ಗೌರವಿಸುವ ಪರಿಹಿರಿಯರು ಮನೆಯ ಲಕ್ಷಣ, ಅವರಿಲ್ಲದ ಮನೆ ಭಣ-ಭಣ, ನಿಮ್ಮ ಹಿರಿಯರನ್ನು ಈ ಕೆಳಗಿನಂತೆ ಗೌರವಿಸಿರಿ. v ಅವರ ಮುಂದೆ ಕುಳಿತಾಗ ಫೋನ್‍ಗಳನ್ನು ದೂರವಿಡಿ. v ಅವರು ಹೇಳುವ ಮಾತುಗಳನ್ನು ಪೂರ್ತಿಯಾಗಿ ಕೇಳಿ, ಮಧ್ಯದಲ್ಲೇ ಎದ್ದು