ವಾಮಮಾರ್ಗದ ಅಗತ್ಯವಿಲ್ಲ : ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು

ಮಡಿಕೇರಿ, ಮಾ. 26 : ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಗೆಲುವಿಗೆ ವಾಮಮಾರ್ಗ ಹಿಡಿಯುವ ಅಗತ್ಯ ನಮ್ಮ ಪಕ್ಷಕ್ಕಿಲ್ಲವೆಂದು ಜಿಲ್ಲಾ