ಸೋಮವಾರಪೇಟೆಯಲ್ಲಿ ಗಣರಾಜ್ಯೋತ್ಸವ

ಸೋಮವಾರಪೇಟೆ, ಜ. 23: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವಕ್ಕೆ