ಮಾಂಸದ ಮಳಿಗೆಗಳಿಗೆ ಪರವಾನಿಗೆ ನೀಡಲು ತೀರ್ಮಾನ

ಕೂಡಿಗೆ, ಜೂ. 22: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಗ್ರಾಮ ಪಂಚಾಯ್ತಿಯ ಜಮಾ ಖರ್ಚಿನ