ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬೋಪಯ್ಯ ಚಾಲನೆ

ಮಡಿಕೇರಿ, ಜೂ. 16: ಮೇಕೇರಿ ಮತ್ತು ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ