ಮತದಾನ ಜಾಗೃತಿ ಅಭಿಯಾನ

ನಾಪೋಕ್ಲು, ಮಾ. 24: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಪಟ್ಟಣದಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು. ವಿದ್ಯಾರ್ಥಿಗಳು ಮತದಾನಕ್ಕೆ ಸಂಬಂಧಿಸಿದ ಘೋಷಣೆಗಳನ್ನು