ಪಡಿತರ ಸಮಸ್ಯೆ ಬಗೆಹರಿಸಲು ಆಗ್ರಹ

ಮಡಿಕೇರಿ, ಜೂ. 14: ಪಡಿತರ ಚೀಟಿ ಸಿದ್ಧಪಡಿಸುವಿಕೆಯ ‘ಲಾಗಿನ್’ ಮಾಡುವ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಲೋಕಾಸಭಾ ಚುನಾವಣೆ ಸೇರಿದಂತೆ ಇತರ ಕಾರಣಗಳಿಂದ ಸ್ಥಗಿತಗೊಂಡ