ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ನೇಮಕ

ಮಡಿಕೇರಿ, ಮಾ.21 : ಕೊಡಗು ಜಿಲ್ಲಾ ಕಾಂಗ್ರೆಸ್‍ನ ನೂತನ ವಕ್ತಾರರುಗಳನ್ನಾಗಿ ಟಿ.ಈ.ಸುರೇಶ್ ಮತ್ತು ಎಸ್.ಐ.ಮುನೀರ್ ಅಹಮ್ಮದ್ ಅವರುಗಳನ್ನು ನೇಮಕ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮದ ಟಿ.ಈ

ಇದ್ದ ಮನೆ ಕೆಡವಿ ಆಕಾಶ ನೋಡುವ ಸ್ಥಿತಿ..!

ಸಿದ್ದಾಪುರ, ಮಾ. 22: ವಸತಿ ಯೋಜನೆಯಡಿಯಲ್ಲಿ ಹಣ ಬರಬಹುದೆಂದು ಮನೆ ಕೆಡವಿ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಪ್ರಸಂಗ ಎದುರಾಗಿದೆ. ಸರ್ಕಾರದ ವತಿಯಿಂದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭಿಗಳಾಗಿರುವ

ಚುನಾವಣಾ ವೆಚ್ಚದ ಬಗ್ಗೆ ಹದ್ದಿನ ಕಣ್ಣಿಡಲು ಸೂಚನೆ

ಮಡಿಕೇರಿ, ಮಾ.22 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸುವಂತಾಗಬೇಕು. ಆ ನಿಟ್ಟಿನಲ್ಲಿ ಚುನಾವಣಾ ವೆಚ್ಚದ ಬಗ್ಗೆ ಹದ್ದಿನ ಕಣ್ಣಿಡಬೇಕು ಎಂದು ಕೊಡಗು-ಮೈಸೂರು ಲೋಕಸಭಾ

ಜೂಜು ಅಡ್ಡೆಗೆ ಧಾಳಿ : ಹಲವರ ಬಂಧನ

ಕುಶಾಲನಗರ, ಮಾ. 22: ಕುಶಾಲನಗರ ಸುತ್ತಮುತ್ತ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ಮಾಡಿ ಹಲವರನ್ನು ವಶಕ್ಕೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನಗಳನ್ನು