ಸಿಎಂ ಕುಮಾರಸ್ವಾಮಿ ತಾ.28 ರಂದು ಮಡಿಕೇರಿಗೆ ಭೇಟಿ

ಮಡಿಕೇರಿ ಮಾ.25 : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯಕರ್ತರ ಸಭೆÉ ನಡೆಸಲಿದ್ದಾರೆ ಎಂದು ತಿಳಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್