ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ

*ಗೋಣಿಕೊಪ್ಪಲು, ಫೆ. 27: ಗ್ರಾಮ ಸಡಕ್ ಯೋಜನೆಯಡಿ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಕೆಸುವಿನ ಕೆರೆ ಗಿರಿಜನ ಹಾಡಿಯ ಕಾಂಕ್ರೀಟ್ ರಸ್ತೆಗೆ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ

ಜೆಡಿಎಸ್ ಕ್ರೈಸ್ತ ಘಟಕಕ್ಕೆ ಆಯ್ಕೆ

ಸೋಮವಾರಪೇಟೆ, ಫೆ. 27: ಜೆಡಿಎಸ್‍ನ ಕ್ರೈಸ್ತ ಘಟಕದ ತಾಲೂಕು ಅಧ್ಯಕ್ಷರಾಗಿ ನಗರೂರಿನ ಸುಜಿತ್ ಡಿಸೋಜ, ಕಾರ್ಯದರ್ಶಿಯಾಗಿ ಪಿ.ಜೆ. ಜಾನ್ ಅವರುಗಳು ಆಯ್ಕೆಯಾಗಿದ್ದಾರೆ. ಅಲ್ಪಸಂಖ್ಯಾತ ಘಟಕದ ನಗರಾಧ್ಯಕ್ಷರಾಗಿ ಮಹಮ್ಮದ್

ಹಿಂದೂ ರುದ್ರಭೂಮಿಯಲ್ಲಿ ಶ್ರಮದಾನ

ಶನಿವಾರಸಂತೆ, ಫೆ. 27: ಪಟ್ಟಣದ ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿ ವತಿಯಿಂದ ರುದ್ರಭೂಮಿಯ ಪೂಜಾಕಟ್ಟೆ ಹಾಗೂ ಆವರಣವನ್ನು ಇತ್ತೀಚೆಗೆ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ರುದ್ರಭೂಮಿ ಸಮಿತಿ

ಕಕ್ಕಬೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ನಾಪೋಕ್ಲು, ಫೆ. 27: ಸಮೀಪದ ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಆಂದೋಲನವನ್ನು ಏರ್ಪಡಿಸಲಾಗಿತ್ತು. ಕಕ್ಕಬೆ ಪಟ್ಟಣ ವ್ಯಾಪ್ತಿಯಲ್ಲಿ ಪ್ರವಾಸಿಗರು ಎಸೆದಿದ್ದ ಕಸ-ಕಡ್ಡಿ,

ದೈಹಿಕ ಪರೀಕ್ಷೆಗೆ ಅಗತ್ಯ ಸಿದ್ಧತೆಗೆ ಸೂಚನೆ

ಮಡಿಕೇರಿ, ಫೆ. 27: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ದೇಹದಾಢ್ರ್ಯತೆ ಮತ್ತು ದೈಹಿಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ