ವಿಷ ಸೇವಿಸಿದ್ದ ವ್ಯಕ್ತಿ ಸಾವು

ಸೋಮವಾರಪೇಟೆ,ಮಾ.27: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಸಮೀಪದ ತಾಕೇರಿ ಗ್ರಾಮದ ಸುಬ್ಬಯ್ಯ (57) ಎಂಬವರೇ ಸಾವನ್ನಪ್ಪಿದವರಾಗಿದ್ದು, ಕಳೆದ ತಾ. 15ರಂದು ಪತಿ-ಪತ್ನಿ ಮನೆಯಲ್ಲಿಯೇ

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಕೊಲೆ ಶಂಕೆ

ಮೂರ್ನಾಡು, ಮಾ. 27 : ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಕಾವೇರಿ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದು ಹೊಳೆಗೆ ಎಸೆಯಲಾಗಿದೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಮೇಕೇರಿ ಶಕ್ತಿ