ನಾಡ ಕಚೇರಿಗೆ ಗ್ರಾಮ ಲೆಕ್ಕಿಗರ ನೇಮಕಕ್ಕೆ ಒತ್ತಾಯ

ಸುಂಟಿಕೊಪ್ಪ, ಅ. 30: ಇಲ್ಲಿನ ನಾಡ ಕಚೇರಿಯಲ್ಲಿ ಹಲವಾರು ತಿಂಗಳುಗಳಿಂದ ಗ್ರಾಮ ಲೆಕ್ಕಿಗರ ಕೊರತೆಯಿದ್ದು, ಇದರಿಂದಾಗಿ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರ ಯಾವದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಸುಂಟಿಕೊಪ್ಪ ಸೇರಿದಂತೆ

ಯುವಜನೋತ್ಸವ : ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಸೋಮವಾರಪೇಟೆ,ಅ. 30: ಜಿಲ್ಲಾ ಹಾಗೂ ಮೂರು ತಾಲೂಕು ಯುವ ಒಕ್ಕೂಟಗಳು ಮತ್ತು ಕಿರಗಂದೂರು ಪ್ರಕೃತಿ ಯುವತಿ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ

ಇಂದು ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮರಣೆ

1857 ಭಾರತೀಯ ಇತಿಹಾಸ ದಲ್ಲಿ ಅತ್ಯಂತ ಮಹತ್ವದ ವರ್ಷ. ಆಂಗ್ಲರ ಸತ್ತೆಯನ್ನು ಅಮೂಲಾಗ್ರವಾಗಿ ಕಿತ್ತೊಗೆದು ಸ್ವದೇಶವನ್ನು ರಕ್ಷಿಸಲು ಮಹಾ ಸ್ವಾತಂತ್ರ್ಯ ಸಂಗ್ರಾಮವೊಂದು ನಡೆದ ವರ್ಷ. ಇದನ್ನು ಆಂಗ್ಲರು `ದಂಗೆ'

ನಾಳೆಯಿಂದ ಎಸ್‍ಡಿಪಿಐ ಸದಸ್ಯತ್ವ ಅಭಿಯಾನ

ಮಡಿಕೇರಿ, ಅ.30 : ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನ ನ.1 ರಿಂದ 30ರವರೆಗೆ ದೇಶಾದ್ಯಂತ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸದಸ್ಯರುಗಳ ನೋಂದಣಿ ಪ್ರಕ್ರಿಯೆ