ಕುಂಬಳಗೇರಿ, ಉಕ್ಕುಡ ನಿವಾಸಿಗಳಿಂದ ಪ್ರತಿಭಟನೆ

ಮಡಿಕೇರಿ, ಮೇ 3: ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ನಗರಸಭಾ ವ್ಯಾಪ್ತಿಯ ಕುಂಬಳಗೇರಿ, ಉಕ್ಕುಡ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಮನವಿ