ತಾ. 24 ರಂದು ಪರಿಸರ ಸ್ನೇಹಿ ದೀಪಾವಳಿ

ಮಡಿಕೇರಿ, ಅ. 22: ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ಪರಿಸರ ಜಾಗೃತಿ

ರಕ್ಷಣಾ ವೇದಿಕೆಗೆ ಆಯ್ಕೆ

ವೀರಾಜಪೇಟೆ, ಅ. 22 ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಂ ಬಳಗ)ಯ ತಾಲೂಕು ಶಾಖೆಯ ಅಧ್ಯಕ್ಷರಾಗಿ ಟಿ.ವಿ. ಅನಿಲ್‍ಕುಮಾರ್, ಕಾರ್ಯದರ್ಶಿ ಯಾಗಿ ಅವಿನಾಶ್ ರವೀಂದ್ರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಟಿ.ವಿ.