15 ಅಂಶಗಳ ಕಾರ್ಯಕ್ರಮ ಮೂರು ತಿಂಗಳೊಳಗೆ ಪ್ರಗತಿ ಸಾಧಿಸಿ ವರದಿ ನೀಡಿ: ಜಿಲ್ಲಾಧಿಕಾರಿ

ಮಡಿಕೇರಿ, ಅ. 19: ಅಲ್ಪಸಂಖ್ಯಾತರಿಗಾಗಿ ಜಾರಿಗೊಳಿಸ ಲಾಗಿರುವ ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮಗಳನ್ನು ಮೂರು ತಿಂಗಳೊಳಗೆ ಪ್ರಗತಿ ಸಾಧಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್