ಕೊಡವ ನಮ್ಮೆ ಹಾಕಿ ವೀರಾಜಪೇಟೆ ಕೊಡವ ಸಮಾಜಕ್ಕೆ ಗೆಲವು

ವೀರಾಜಪೇಟೆ, ಅ. 13: ಕೊಡವ ಸಮಾಜಗಳ ಒಕ್ಕೂಟದಿಂದ ಬಾಳುಗೋಡುವಿನಲ್ಲಿ ನಡೆಯುತ್ತಿರುವ ಕೊಡವ ನಮ್ಮೆಯ ಅಂಗವಾಗಿ ಕೊಡವ ಸಮಾಜಗಳ ನಡುವೆ ಆಯೋಜಿಸಲಾಗಿದ್ದ ಹಾಕಿ ಪಂದ್ಯಾಟದಲ್ಲಿ ವೀರಾಜಪೇಟೆ ಕೊಡವ ಸಮಾಜ