ಹಿತರಕ್ಷಣಾ ಸಮಿತಿಯಿಂದ ಶಾಸಕರಿಗೆ ಮನವಿ

ಮಡಿಕೇರಿ, ನ. 21: ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿಯಿಂದ ಬೆಳೆಗಾರರ ಪರವಾಗಿ ಪ್ರಮುಖ ಅಂಶಗಳನ್ನೊಳಗೊಂಡ ಮನವಿಯೊಂದನ್ನು ನೀಡಿರುವದಾಗಿ ಸಮಿತಿಯ ಅಧ್ಯಕ್ಷ ಕಟ್ಟಿ ಮಂದಯ್ಯ ಹಾಗೂ ಕಾರ್ಯಾಧ್ಯಕ್ಷ ಬಿ.ಎಸ್.