ಜೀವಿಜಯ ಬೆಂಬಲಿಗರಿಂದ ಮೈತ್ರಿ ಅಭ್ಯರ್ಥಿಗೆ ಬೆಂಬಲದ ನಿರ್ಧಾರ

ಮಡಿಕೇರಿ, ಏ. 9: ಸೋಮವಾರಪೇಟೆಯಲ್ಲಿ ಜೆಡಿಎಸ್ ಮುಖಂಡ ಬಿ.ಎ. ಜೀವಿಜಯ ಆಯೋಜಿಸಿದ್ದ ಬೆಂಬಲಿಗರ ಸಭೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ವಿಜಯಶಂಕರ್ ಅವರನ್ನು ಬೆಂಬಲಿಸುವ ನಿರ್ಣಯ ಕೈಗೊಳ್ಳಲಾಯಿತು. ಸೋಮವಾರಪೇಟೆಯಲ್ಲಿ ಆಯೋಜಿತ