ಗ್ರಾಮಸ್ಥರ ಮನವೊಲಿಕೆಮಡಿಕೇರಿ, ಏ. 8: ವೀರಾಜಪೇಟೆ ತಾಲೂಕಿನ ನಿಟ್ಟೂರು ಬಳಿಯ ಜಾಗಲೆ ಗ್ರಾಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಸೋಮವಾರ ಭೇಟಿ ನೀಡಿ ಅಲ್ಲಿನ ಮತದಾರರನ್ನು ಭೇಟಿ ಮಾಡಿ ಡಾ. ಶಿವಕುಮಾರ ಸ್ವಾಮೀಜಿ ಸಂಸ್ಮರಣೆಸೋಮವಾರಪೇಟೆ, ಏ. 8: ತ್ರೀವಿಧ ದಾಸೋಹದೊಂದಿಗೆ ಲಕ್ಷಾಂತರ ಮಂದಿಯ ಬಾಳಿಗೆ ಬೆಳಕಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಕಂಡಿದ್ದ ಕನಸನ್ನು ಸಾಕಾರ ಗೊಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಮಡಿಕೇರಿ, ಏ. 8: ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಇಂದು ಭೇಟಿ ನೀಡಿ ಚುನಾವಣಾ ತಲಕಾವೇರಿಯಲ್ಲಿ ಮುಂದುವರಿದ ದೈವಿಕ ಕೈಂಕರ್ಯ ಭಾಗಮಂಡಲ, ಏ. 8: ಕಳೆದ ಮೂರು ದಿನಗಳಿಂದ ತಲಕಾವೇರಿ ಕ್ಷೇತ್ರದ ಅಗಸ್ತ್ಯೇಶ್ವರ ಸಾನ್ನಿಧ್ಯದಲ್ಲಿ ಪುನರ್‍ಪ್ರತಿಷ್ಟೆ ಅಷ್ಟಬಂಧ ಬ್ರಹ್ಮಕಲಶ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕ್ಷೇತ್ರದ ಬ್ರಹ್ಮಶ್ರೀ ಉಚ್ಚಿಲತ್ತಾಯ ಹತ್ತು ದಿನಗಳಲ್ಲಿ ಅಭ್ಯರ್ಥಿ ಭವಿಷ್ಯ ಬರೆಯಲಿರುವ ಮತದಾರಮಡಿಕೇರಿ, ಏ. 8: ಕೊಡಗು - ಮೈಸೂರು ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ 14 ಕಡೆಗಳಲ್ಲಿ; ಮುಂದಿನ ಹತ್ತು ದಿನಗಳಲ್ಲಿ ಸಂಬಂಧಿಸಿದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.
ಗ್ರಾಮಸ್ಥರ ಮನವೊಲಿಕೆಮಡಿಕೇರಿ, ಏ. 8: ವೀರಾಜಪೇಟೆ ತಾಲೂಕಿನ ನಿಟ್ಟೂರು ಬಳಿಯ ಜಾಗಲೆ ಗ್ರಾಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಸೋಮವಾರ ಭೇಟಿ ನೀಡಿ ಅಲ್ಲಿನ ಮತದಾರರನ್ನು ಭೇಟಿ ಮಾಡಿ
ಡಾ. ಶಿವಕುಮಾರ ಸ್ವಾಮೀಜಿ ಸಂಸ್ಮರಣೆಸೋಮವಾರಪೇಟೆ, ಏ. 8: ತ್ರೀವಿಧ ದಾಸೋಹದೊಂದಿಗೆ ಲಕ್ಷಾಂತರ ಮಂದಿಯ ಬಾಳಿಗೆ ಬೆಳಕಾದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಕಂಡಿದ್ದ ಕನಸನ್ನು ಸಾಕಾರ ಗೊಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ
ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಮಡಿಕೇರಿ, ಏ. 8: ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆದ ಲೋಕಸಭಾ ಚುನಾವಣಾ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಇಂದು ಭೇಟಿ ನೀಡಿ ಚುನಾವಣಾ
ತಲಕಾವೇರಿಯಲ್ಲಿ ಮುಂದುವರಿದ ದೈವಿಕ ಕೈಂಕರ್ಯ ಭಾಗಮಂಡಲ, ಏ. 8: ಕಳೆದ ಮೂರು ದಿನಗಳಿಂದ ತಲಕಾವೇರಿ ಕ್ಷೇತ್ರದ ಅಗಸ್ತ್ಯೇಶ್ವರ ಸಾನ್ನಿಧ್ಯದಲ್ಲಿ ಪುನರ್‍ಪ್ರತಿಷ್ಟೆ ಅಷ್ಟಬಂಧ ಬ್ರಹ್ಮಕಲಶ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕ್ಷೇತ್ರದ ಬ್ರಹ್ಮಶ್ರೀ ಉಚ್ಚಿಲತ್ತಾಯ
ಹತ್ತು ದಿನಗಳಲ್ಲಿ ಅಭ್ಯರ್ಥಿ ಭವಿಷ್ಯ ಬರೆಯಲಿರುವ ಮತದಾರಮಡಿಕೇರಿ, ಏ. 8: ಕೊಡಗು - ಮೈಸೂರು ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ 14 ಕಡೆಗಳಲ್ಲಿ; ಮುಂದಿನ ಹತ್ತು ದಿನಗಳಲ್ಲಿ ಸಂಬಂಧಿಸಿದ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ.