ಅಷ್ಟಬಂಧ ಬ್ರಹ್ಮಕಲಶ ಪೂಜಾ ಕೈಂಕರ್ಯ

ಭಾಗಮಂಡಲ, ಏ. 7: ತಲಕಾವೇರಿ ಕ್ಷೇತ್ರದ ಅಗಸ್ತ್ಯೇಶ್ವರ ಸಾನ್ನಿಧ್ಯದಲ್ಲಿ ಪುನರ್‍ಪ್ರತಿಷ್ಠೆ ಅಷ್ಟಬಂಧ ಬಹ್ಮಕಲಶದ ಅಂಗವಾಗಿ ಭಾನುವಾರ ವಿವಿಧ ಕಾರ್ಯಕ್ರಮಗಳು ನಡೆದವು. ದೇವಾಲಯದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಉಚ್ಚಿಲತ್ತಾಯ