ಐವತ್ತು ಸಾವಿರ ಮತ ಅಂತರದಲ್ಲಿ ಕಾಂಗ್ರೆಸ್ ಗೆಲವು

ಗೋಣಿಕೊಪ್ಪ ವರದಿ, ಏ. 5: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಅವರು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದು ಕೆಪಿಸಿಸಿ