ಗುಡ್ ಫ್ರೈಡೆ ಆಚರಣೆವೀರಾಜಪೇಟೆ, ಏ. 21: ನಗರದ ಇತಿಹಾಸ ಪ್ರಸಿದ್ಧ ಸಂತ ಅನ್ನಮ್ಮ ದೇವಾಲಯದಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆÉಗೇರಿಸಿ ಮರು ಜನ್ಮ ಪಡೆದ ಗುಡ್ ಫ್ರೈಡೆ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಯಾತ್ರೆಯು
ತಾ. 26ರಿಂದ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟ*ಗೋಣಿಕೊಪ್ಪಲು, ಏ. 20: 129ನೇ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಅಮ್ಮತ್ತಿ ಡಾ. ಬಿ.ಆರ್. ಅಂಬೇಡ್ಕರ್ ಸ್ಪೋಟ್ರ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಮತ್ತು ಜಿಲ್ಲಾ ಫುಟ್‍ಬಾಲ್ ಸಂಸ್ಥೆ ಆಶ್ರಯದಲ್ಲಿ
ಅಕ್ಕಮಹಾದೇವಿ ಜಯಂತಿಸೋಮವಾರಪೇಟೆ, ಏ. 21: ಇಲ್ಲಿನ ಅಕ್ಕಮಹಾದೇವಿ ಮಂಟಪದಲ್ಲಿ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿದ್ದ ನ್ಯಾಯದಹಳ್ಳ
ಆಟೋಟ ಸ್ಪರ್ಧೆಸೋಮವಾರಪೇಟೆ, ಏ. 21: ಇಲ್ಲಿನ ವೀರಶೈವ ಸಮಾಜದ ಅಕ್ಕನ ಬಳಗದ ವತಿಯಿಂದ ಅಕ್ಕಮಹಾದೇವಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಬಳಗದ ಸದಸ್ಯರಿಗೆ ಹಾಗೂ ಮಕ್ಕಳಿಗೆ ವಿವಿಧ
ಶ್ರದ್ಧಾಭಕ್ತಿಯಿಂದ ಜರುಗಿದ ಸುಗ್ಗಿ ಉತ್ಸವ ಸೋಮವಾರಪೇಟೆ, ಏ. 21: ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ನೂರಾರು ಭಕ್ತಾದಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗ ಳೊಂದಿಗೆ