ಮರದಿಂದ ಬಿದ್ದು ಸಾವು

ಶನಿವಾರಸಂತೆ, ಏ.2: ದುಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಕ್ಕಕೊಳತ್ತೂರು ಗಂಗೆಕೊಪ್ಪಲು ಗ್ರಾಮದ ತೋಟವೊಂದರಲ್ಲಿ ಕಾರ್ಮಿಕನೋರ್ವ ಕಾಳು ಮೆಣಸು ಕುಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಸಾವನ್ನಪ್ಪಿದ್ದು, ಪ್ರಕರಣ

ನಾಳೆ ಗುರುವಂದನಾ ಕಾರ್ಯಕ್ರಮ

ಸೋಮವಾರಪೇಟೆ, ಏ. 2: ನಡೆದಾಡುವ ದೇವರೆಂದೇ ಹೆಸರಾಗಿದ್ದ ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಗಳ 112ನೇ ಜನ್ಮದಿನಾಚರಣೆ ಹಾಗು ಗುರುವಂದನಾ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ

ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಚೆಟ್ಟಳ್ಳಿ, ಏ. 2: ಚೆಟ್ಟಳ್ಳಿ ಫ್ರೌಡಶಾಲಾ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ

ಶೋಚನೀಯ ಸ್ಥಿತಿಯಲ್ಲಿರುವ ರಾಮನಗರ ಗುಂಡಿಗೆರೆ ರಸ್ತೆ

ವೀರಾಜಪೇಟೆ, ಏ. 2: ಬೇಟೋಳಿ ಗ್ರಾಮ ಪಂಚಾಯಿತಿಗೆ ಒಳಪಡುವ ರಾಮನಗರದಿಂದ ಗುಂಡಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ಶೋಚನೀಯ ಸ್ಥಿತಿಯಲ್ಲಿದೆ. ವಿಧಾನಸಭಾ ಚುನಾವಣೆ ಕಳೆದು ಇದೀಗ ಲೋಕಸಭಾ