ಡಿವೈಎಸ್ಪಿ ಅಧಿಕಾರವೀರಾಜಪೇಟೆ, ಆ. 31: ವೀರಾಜಪೇಟೆ ವಿಭಾಗದ ಡಿ.ವೈ.ಎಸ್.ಪಿ ಆಗಿ ಜಯಕುಮಾರ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ವೀರಾಜಪೇಟೆಯಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಡಿ.ವೈ.ಎಸ್.ಪಿ. ನಾಗಪ್ಪ ಅವರು
ಸರ್ವೆಗೆ ಸಾರ್ವಜನಿಕರ ಆಗ್ರಹಕೂಡಿಗೆ, ಆ. 31: ಕೂಡಿಗೆಯಲ್ಲಿ ಕಾವೇರಿ-ಹಾರಂಗಿ ನದಿ ಸಂಗಮದ ಸ್ಥಳಕ್ಕೆ ತೆರಳುವ ದಾರಿಯ ಸರ್ವೆಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೂಡಿಗೆ ಗ್ರಾಮದ ಹಾಸನ-ಕುಶಾಲನಗರ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯಿಂದ
ಪುತ್ತೂರು ಸಹಕಾರ ಸಂಘ ನೆರವುಗೋಣಿಕೊಪ್ಪ ವರದಿ, ಆ. 31: ಪುತ್ತೂರು ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಕೊಡಗು ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಆರ್ಥಿಕ ಸಹಾಯ ನೀಡಲಾಯಿತು. ಗೋಣಿಕೊಪ್ಪ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ
ಬಿರುನಾಣಿ ವ್ಯಾಪ್ತಿಯಲ್ಲಿ ವಿಜ್ಞಾನಿಗಳಿಂದ ಪರಿಶೀಲನೆಗೆ ಒತ್ತಾಯಶ್ರೀಮಂಗಲ, ಆ. 31: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ 5 ಗ್ರಾಮಗಳಲ್ಲಿ ಈ ವರ್ಷ ಭಾರೀ ಮಳೆ ಗಾಳಿಯಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದ ಗದ್ದೆ, ಕಾಫಿ ತೋಟ
ಸದಸ್ಯತ್ವ ಅಭಿಯಾನಕ್ಕೆ ಚಾಲನೆಚೆಟ್ಟಳ್ಳಿ, ಆ. 31: ಸುನ್ನಿ ಯುವಜನ ಸಂಘ (ಎಸ್.ವೈ.ಎಸ್.) ಇದರ ಸದಸ್ಯತ್ವ ಅಭಿಯಾನಕ್ಕೆ ನಾಪೋಕ್ಲು ಸಮೀಪದ ಕೊಳಕೇರಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಹದಿ