ನಿಷೇಧಾಜ್ಞೆ ಜಾರಿಗೊಳಿಸಿ ಟಿಪ್ಪು ಜಯಂತಿ ಆಚರಣೆ ಬೇಡ

ಮಡಿಕೇರಿ, ನ. 9 : ಟಿಪ್ಪು ಜಯಂತಿ ಆಚರಣೆಯ ಮೂಲಕ ಟಿಪ್ಪುವಿನ ವಿಚಾರಧಾರೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡುವದು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಆದರೆ ನಿಷೇಧಾಜ್ಞೆ ಜಾರಿ ಮಾಡಿ,