ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ

ಶನಿವಾರಸಂತೆ, ಮಾ. 9: ವಿದ್ಯಾರ್ಥಿಗಳಿಗೆ ಪಾಠ ಪ್ರವಚನದೊಂದಿಗೆ ಸಾಹಿತ್ಯ ಮತ್ತು ಜಾನಪದ ಸಂಸ್ಕೃತಿಯನ್ನು ಪರಿಚಯಿಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರು ವದು ಸಂತಸದಾಯಕವಾಗಿದೆ

ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಪ್ರತಿನಿಧಿತ್ವ

ಗೋಣಿಕೊಪ್ಪಲು, ಮಾ. 9: ಇಲ್ಲಿನ ಕಾವೇರಿ ಕಾಲೇಜು ವಿದ್ಯಾರ್ಥಿನಿ ಹೆಚ್.ಎಸ್. ಸುಪ್ರಿಯ ದಕ್ಷಿಣ ಭಾರತ ವಲಯ ಮಟ್ಟದ ಮಹಿಳಾ ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ಇವರು