ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಮಡಿಕೇರಿ, ನ. 28: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ
ವನ್ಯಜೀವಿ ಮಾನವ ಸಂಘರ್ಷ: ಇಂದು ಬಾಳೆಲೆಯಲ್ಲಿ ಮಹತ್ವದ ಸಭೆಮಡಿಕೇರಿ, ನ. 28: ಕೊಡಗು ಜಿಲ್ಲೆಯಲ್ಲಿ ಅದರಲ್ಲೂ ದಕ್ಷಿಣ ಕೊಡಗಿನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ವನ್ಯಜೀವಿಗಳ ಉಪಟಳ ಹೆಚ್ಚಾಗುತ್ತಿದ್ದು; ಮಾನವ ಪ್ರಾಣ ಹಾನಿಯೊಂದಿಗೆ; ಜಾನುವಾರುಗಳೂ ಬಲಿಯಾಗುತ್ತಿವೆ. ದಕ್ಷಿಣ
ಕೂಡಿಗೆ ಸೈನಿಕ ಶಾಲೆಯಲ್ಲಿ ಬಾಲಕಿಯರಿಗೆ ಪ್ರವೇಶಾವಕಾಶಮಡಿಕೇರಿ, ನ. 28: ಕೂಡಿಗೆಯ ಸೈನಿಕ ಶಾಲೆಯಲ್ಲಿ ಇದೀಗ ಹೊಸದಾಗಿ ಬಾಲಕಿಯರಿಗೆ ಪ್ರವೇಶಾವಕಾಶÀ ಒದಗಿ ಬಂದಿದೆ. ಕೇಂದ್ರದ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಅವರು ಇತ್ತೀಚೆಗೆ ಆದೇಶವೊಂದನ್ನು ಹೊರಡಿಸಿ
ತಾ. 30 ರಂದು ಗ್ರಾಮ ಸಭೆಮಡಿಕೇರಿ, ನ. 28: ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿಯ ನಮ್ಮ ಗ್ರಾಮ ನಮ್ಮ ಯೋಜನೆ ಗ್ರಾಮ ಸಭೆ ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ವಾಲ್ನೂರು ಗ್ರಾಮದ
ಶಿಕ್ಷಕರ ವರ್ಗಾವಣೆ ಕಸರತ್ತು: ವಿದ್ಯಾರ್ಥಿಗಳಿಗೆ ಆಪತ್ತು..!ನಾಪೆÇೀಕ್ಲು, ನ. 28: ಇತ್ತೀಚೆಗೆ ರಾಜ್ಯದಲ್ಲಿ ನಡೆದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಿಂದ ಜಿಲ್ಲೆಯ ಬಹಳಷ್ಟು ಸರಕಾರಿ ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದ್ದು, ವಿದ್ಯಾರ್ಥಿಗಳು