ನಾಪೋಕ್ಲುವಿನಲ್ಲಿ ದಸರಾ ಶಿಬಿರನಾಪೋಕ್ಲು, ಅ. 10: ದಸರಾ ರಜೆಯನ್ನು ವ್ಯರ್ಥವಾಗಿ ಕಳೆಯದೆ ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೋಟರಿ ಮಿಸ್ಟಿ ಹಿಲ್ಸ್‍ನ ಜಿಲ್ಲಾ ಸಂಯೋಜಕ ಕೆ.ಕೆ. ವಿಶ್ವನಾಥ್ ಹೇಳಿದರು.
ಎನ್.ಎಸ್.ಎಸ್. ಶಿಬಿರಕುಶಾಲನಗರ, ಅ. 10: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.
ವಿವಿಧ ಶಾಲೆಗಳ ಶೈಕ್ಷಣಿಕ ಕಾರ್ಯಕ್ರಮಮೂರ್ನಾಡು, ಅ. 10: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ತಾ. 12 ರವರೆಗೆ ಪಾರಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗುವ
ಸೇವಾ ದಿನಾಚರಣೆಮಡಿಕೇರಿ, ಅ. 10: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾಂಶುಪಾಲೆ
ಪ್ರತಿಭಾ ಕಾರಂಜಿಯಲ್ಲಿ ಸಾಧನೆಮಡಿಕೇರಿ, ಅ. 10: ಇಲ್ಲಿನ ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಮಡಿಕೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಅಭಿನಯ ಗೀತೆಯಲ್ಲಿ ಅಜಾಲಿಯಾ ಪ್ರಥಮ,