ತಾಲೂಕುಮಟ್ಟದ ಕಬಡ್ಡಿಯಲ್ಲಿ ಪ್ರಥಮ

ಶನಿವಾರಸಂತೆ, ಅ. 10: ಪಟ್ಟಣದ ಶ್ರೀ ವಿಘ್ನೇಶ್ವರ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ತಾಲೂಕು ಪೂರ್ವ ಕಾಲೇಜುಗಳ ತಾಲೂಕುಮಟ್ಟದ ಕಬಡ್ಡಿ ಕ್ರೀಡಾಕೂಟ ನಡೆಯಿತು. ಬಾಲಕರ