ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆ

ವೀರಾಜಪೇಟೆ, ನ. 4: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಪಟ್ರಪಂಡ ಗೀತಾ ಬೆಳ್ಳಿಯಪ್ಪ, ಉಪಾಧ್ಯಕ್ಷರಾಗಿ ಉದಿಯಂಡ ಪೊನ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿರ್ದೇಶಕರುಗಳಾಗಿ

ಕೂಡಿಗೆ ಸಹಕಾರ ಸಂಘಕ್ಕೆ ಆಯ್ಕೆ

ಕೂಡಿಗೆ, ನ. 4 : ಕೂಡಿಗೆಯ ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಕೆ.ಕೆ.ಹೇಮಂತ್‍ಕುಮಾರ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟಿ.ಪಿ.ಹಮೀದ್ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ಪ.ಪಂ. : ಅಧ್ಯಕ್ಷರ ಆಯ್ಕೆಗೆ ಕಸರತ್ತು ಆರಂಭ

ಸೋಮವಾರಪೇಟೆ,ನ.4: ಮೈತ್ರಿಕೂಟದ ಅಭ್ಯರ್ಥಿಗಳು ಏಳು ಸ್ಥಾನದಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿರುವ ಸೋಮವಾರಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಇದೀಗ ಅಧ್ಯಕ್ಷರ ಆಯ್ಕೆಗೆ ಕಸರತ್ತು ಆರಂಭಗೊಂಡಿದೆ. ಪಟ್ಟಣ ಪಂಚಾಯಿತಿಯ ಅಧ್ಯಕ್ಷ

ರೈತರಿಂದ ಕೆಜಿಗೆ ರೂ. 40 ರಂತೆ ಬೆಣ್ಣೆ ಹಣ್ಣು ಖರೀದಿ!

ಗೋಣಿಕೊಪ್ಪ ವರದಿ, ನ. 4: ಕೃಷಿ ಲಾಭಾಂಶದಲ್ಲಿ ಮದ್ಯವರ್ತಿಗಳ ಪಾಲಾಗುತ್ತಿದ್ದ, ಲಾಭವನ್ನು ನೇರವಾಗಿ ರೈತರಿಗೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ಪುತ್ತರಿ ರೈತ ಉತ್ಪಾದಕರ ಸಂಘದ ಕಾರ್ಯ ಜನಮೆಚ್ಚುಗೆಗೆ