ತಾ.5ರಂದು ರಕ್ತದಾನ ಶಿಬಿರ

ಸೋಮವಾರಪೇಟೆ,ನ.2: ಇಲ್ಲಿನ ತಥಾಸ್ತು ಸಾತ್ವಿಕ ಸಂಸ್ಥೆಯ ನೇತೃತ್ವದಲ್ಲಿ, ನಯನ ಮಹಿಳಾ ಸಂಘದ ಸಹಯೋಗದೊಂದಿಗೆ ತಾ. 5ರಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30ಕ್ಕೆ