ಚೂರಿಯಾಲು ಪನ್ನಂಗಾಲತಮ್ಮೆ ರಸ್ತೆ ಉದ್ಘಾಟನೆ

ವೀರಾಜಪೇಟೆ, ಫೆ.2: ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಂದರ್ಭ ತೋಟದ ಮಾಲೀಕರು ರಸ್ತೆಗೆ ಸೇರಿದ ಜಾಗವನ್ನು ಬಿಟ್ಟು ಕೊಟ್ಟು ಸಹಕಾರ ನೀಡುವಂತಾಗಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ