ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ಮಡಿಕೇರಿ, ನ. 1: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಅವರು ನಿವೃತ್ತಿ ಹೊಂದಿರುವದರಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ಭ್ರಷ್ಟಾಚಾರ ವಿರೋಧಿ ಸಪ್ತಾಹ

ಶನಿವಾರಸಂತೆ, ನ. 1: ರಾಷ್ಟ್ರೀಯ ಅರಿವು ಕಾರ್ಯಕ್ರಮದ ಅಂಗವಾಗಿ ಶನಿವಾರಸಂತೆ ಕಾವೇರಿ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಮತ್ತು ಭ್ರಷ್ಟಾಚಾರ ವಿರೋಧಿ ಸಪ್ತಾಹದ

ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಗೋಣಿಕೊಪ್ಪ ವರದಿ, ನ. 1: ಮಾರುಕಟ್ಟೆ ವಿಸ್ತರಣೆಗೆ ಪೂರಕವಾಗುವಂತೆ ಹುದೂರು ಗ್ರಾಮದಲ್ಲಿ ಪುತ್ತರಿ ರೈತ ಉತ್ಪಾದಕರ ಸಂಘದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗೋಣಿಕೊಪ್ಪ ಪುತ್ತರಿ ರೈತ

ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಉತ್ತೇಜನ

ಸೋಮವಾರಪೇಟೆ, ನ. 1: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವದರಿಂದ ಅವರ ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ಕೊಟ್ಟಂತಾಗುತ್ತದೆ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಖಿಲ