ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಮಡಿಕೇರಿ, ಜ. 7: ಕಡಗದಾಳುವಿನ ಕಾರ್ನರ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾರ್ನರ್

ಇಳಿಜಾರಿನಲ್ಲಿ ದಿಢೀರ್ ಚಲಿಸಿದ ಲಾರಿ: ಮೂರು ವಾಹನ ಜಖಂ

ಸೋಮವಾರಪೇಟೆ,ಜ.7: ಇಳಿಜಾರಿನ ರಸ್ತೆಯಲ್ಲಿ ನಿಲ್ಲಿಸಿದ್ದ ಐಷರ್ ಲಾರಿಯೊಂದು ದಿಢೀರಾಗಿ ಮುಂದಕ್ಕೆ ಚಲಿಸಿದ ಪರಿಣಾಮ ಎದುರು ಬದಿ ನಿಲುಗಡೆಯಾಗಿದ್ದ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡ ಘಟನೆ ಇಂದು ಪಟ್ಟಣದಲ್ಲಿ

ತಾ. 16ರಂದು ಬೆಂಬಳೂರು ಬಾಣಂತಮ್ಮ ಜಾತ್ರಾ ಮಹೋತ್ಸವ

ಸೋಮವಾರಪೇಟೆ,ಜ.7: ಕೊಡ್ಲಿಪೇಟೆ ಹೋಬಳಿಯ ಬೆಂಬಳೂರು, ಶಿವರಳ್ಳಿ, ಊರುಗುತ್ತಿ, ಕ್ಯಾತೆ ಗ್ರಾಮಗಳನ್ನು ಒಳಗೊಂಡಂತೆ ವಾರ್ಷಿಕವಾಗಿ ನಡೆಸಲ್ಪಡುವ ಬಾಣಂತಮ್ಮ ಜಾತ್ರಾ ಮಹೋತ್ಸವ ತಾ. 16ರಂದು ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ