ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಕುಶಾಲನಗರ, ಫೆ. 4: ಕೊಡಗು ಜಿಲ್ಲೆಯ ಬುಡಕಟ್ಟು ಮೂಲ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರ ನಿರ್ಲಕ್ಷ್ಯ ತಾಳಿರುವದನ್ನು ವಿರೋಧಿಸಿ ತಾ. 9 ರಂದು ಜಿಲ್ಲಾಧಿಕಾರಿಗಳ ಕಚೇರಿ