ಕೊಡವ ಸಮಾಜಗಳ ಒಕ್ಕೂಟದಿಂದ ನೆರವು

ಮಡಿಕೇರಿ, ಏ.3 : ಕಳೆದ ವರ್ಷ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸಿಲುಕಿ ಸಂಕಷ್ಟವನ್ನು ಅನುಭವಿಸುತ್ತಿರುವ ಸಂತ್ರಸ್ತ ಕುಟುಂಬಗಳ ವಿದ್ಯಾರ್ಥಿಗಳಿಗೆ ಕೊಡವ ಸಮಾಜಗಳ ಒಕ್ಕೂಟ ಆರ್ಥಿಕ ನೆರವನ್ನು ನೀಡಿದೆ.

ಉಚಿತ ಟೈಲರಿಂಗ್ ಕಂಪ್ಯೂಟರ್ ತರಬೇತಿ

ಮಡಿಕೇರಿ, ಏ. 3: ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ವಿತರಿಸುವ ಮೂಲಕ ನೆರವು ನೀಡಿದ್ದ ಪೊನ್ನಂಪೇಟೆ ಶ್ರೀರಾಮಕೃಷ್ಣ ಶಾರದಾಶ್ರಮ ಇದೀಗ ಮಡಿಕೇರಿ ಹಾಗೂ