ವಾರ್ಷಿಕ ಮಹೋತ್ಸವ

ಚೆಟ್ಟಳ್ಳಿ, ಫೆ. 5: ಕುಶಾಲನಗರದ ಸಂತ ಸೆಬಾಸ್ಟಿಯನ್ ದೇವಾಲಯದ ವಾರ್ಷಿಕ ಮಹೋತ್ಸವವನ್ನು ಚರ್ಚ್‍ನ ಸಭಾಂಗಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಹಬ್ಬದ ದಿವ್ಯ ಬಲಿಪೂಜೆಯನ್ನು ಚಿಕ್ಕಮಗಳೂರು ಧರ್ಮ ಕ್ಷೇತ್ರದ

ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ

ಕೂಡಿಗೆ, ಫೆ. 5: ಕೂಡುಮಂಗಳೂರು ಗ್ರಾ.ಪಂ. ವ್ಯಾಪ್ತಿಯ ಬಸವನತ್ತೂರು ಗ್ರಾಮದ ಆನೆಕೆರೆ ಭಾಗದ ಬೀದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪೈಪ್‍ಲೈನ್ ಕಾಮಗಾರಿಗೆ ಚಾಲನೆ ನೀಡಲಾಯಿತು. ಕೂಡುಮಂಗಳೂರು ಗ್ರಾ.ಪಂ. ಸದಸ್ಯೆ