ಪ್ರತಿಭಾ ಕಾರಂಜಿ

ಪೊನ್ನಂಪೇಟೆ, ಆ. 25: ಅರುವತ್ತೊಕ್ಲುವಿನ ಸರ್ವದೈವತ ವಿದ್ಯಾಸಂಸ್ಥೆಯಲ್ಲಿ ಗೋಣಿಕೊಪ್ಪ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಸ್ಪರ್ಧೆಗೆ ಆಗಮಿಸಿದ್ದ ವಿದ್ಯಾರ್ಥಿಗಳಿಂದಲೇ ಮಾಡಿಸಿದ್ದು ವಿಶೇಷವಾಗಿತ್ತು. ಶಾಲೆಯ