ಸಂಭ್ರಮದ ಮೆರವಣಿಗೆ

ಕೊಡಗು ಜಿಲ್ಲಾ ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕಣಿವೆ ಗ್ರಾಮದ ಮುಖ್ಯಬೀದಿಯಲ್ಲಿ ನಡೆಯಿತು.ಹುಲುಸೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಬಳಿಯಿಂದ ಆರಂಭಗೊಂಡ ಕೊಡಗು

ಜನಪದ ಸಾಹಿತ್ಯ ಶ್ರೀಮಂತಗೊಳಿಸುವಲ್ಲಿ ಮಹಿಳೆಯರದ್ದು ಮಹತ್ತರ ಪಾತ್ರ

ಕುಶಾಲನಗರ, ಫೆ. 3: ಜನಪದ ಸಾಹಿತ್ಯ ಮೂಲಕ ಸಾಹಿತ್ಯ ಕ್ಷೇತ್ರ ಶ್ರೀಮಂತಗೊಳಿಸುವಲ್ಲಿ ಮಹಿಳೆಯರ ಪಾತ್ರ ಮಹತ್ತರದ್ದಾಗಿದೆ ಎಂದು ಹಿರಿಯ ಸಾಹಿತಿ ವಿಜಯ ವಿಷ್ಣುಭಟ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ