ಓಂಬುಡ್ಸ್ಮನ್ ಯೋಜನೆ ಕುರಿತು ಕಾರ್ಯಾಗಾರ

ಮಡಿಕೇರಿ, ನ. 13: ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರಿನ ಬ್ಯಾಂಕಿಂಗ್ ಓಂಬುಡ್ಸ್ಮನ್ ವಿಭಾಗದ ಕಾರ್ಯಾಗಾರ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಿತು. ಬ್ಯಾಂಕಿಂಗ್ ಓಂಬುಡ್ಸ್ಮನ್ ಬಗ್ಗೆ ಜಾಗೃತಿ ಮೂಡಿಸಲು ಬ್ಯಾಂಕಿಂಗ್