ಕಾವೇರಿ ಕಾಲೇಜಿನ ವಿದ್ಯಾರ್ಥಿ ಸಂಘದ ಸಮಾರೋಪ

ವೀರಾಜಪೇಟೆ, ಜ. 21: ಶಿಕ್ಷಣದಲ್ಲಿನ ಅಂಕಗಳ ಜೊತೆಗೆ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಜೀವನದ ಮೌಲ್ಯಗಳನ್ನು ಅರಿತುಕೊಂಡರೆ ಜೀವನದ ಭವಿಷ್ಯದಲ್ಲಿ ಒಂದು ಹಂತವನ್ನು ತಲಪಬಹುದು ಎಂದು ಮಂಗಳೂರು ವಿಶ್ವವಿದ್ಯಾಲಯದ ಮಾಜಿ