ಹಕ್ಕುಪತ್ರ ನೀಡುವಂತೆ ಒತ್ತಾಯ

ಕೂಡಿಗೆ, ನ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಗುಂದ ಗ್ರಾಮದಲ್ಲಿ ವಾಸಿಸುತ್ತಿರುವ ೩೦೦ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡುವಂತೆ ಅಲ್ಲಿನ ನಿವಾಸಿಗಳು ಕಂದಾಯ ಇಲಾಖೆಯನ್ನು