11 ರಿಂದ 3 ದಿನ ಕೊಡಗು ಪ್ರವಾಸಿ ಉತ್ಸವ : ಜಿಲ್ಲೆಯ ಜನರ ಪಾಲ್ಗೊಳ್ಳುವಿಕೆಗೆ ಜಿಲ್ಲಾಧಿಕಾರಿ ಕರೆಮಡಿಕೇರಿ, ಜ. 8: ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಆಶ್ರಯದಲ್ಲಿ ತಾ. 11 ರಿಂದ 13ರವರೆಗೆ ಮಡಿಕೇರಿಯಲ್ಲಿ ಆಯೋಜಿಸ ಲಾಗಿರುವ ಕೊಡಗು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಕಾರ್ಯಕ್ರಮ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಕರೆಮಡಿಕೇರಿ, ಜ. 8: ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಕಾರ್ಯಕ್ರಮಗಳು ಹಾಗೂ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಲಹೆ ಮಾಡಿದ್ದಾರೆ. ನಗರದ ಗೋಣಿಕೊಪ್ಪ ನಗರದಲ್ಲಿ ಏಕ ಮುಖ ಸಂಚಾರ: ವ್ಯಾಪಾರಕ್ಕೆ ಧಕ್ಕೆಗೋಣಿಕೊಪ್ಪಲು, ಜ. 8: ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ವರ್ತಕರಿಗೆ ವ್ಯಾಪಾರವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ನಗರದಲ್ಲಿ ಏಕ ಮುಖ ಸಂಚಾರ ಮಾರ್ಪಾಡು ಮಾಡಿದ್ದೇ ಇದಕ್ಕೆಲ್ಲ ಕಾರಣ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದೈಹಿಕ ಪರೀಕ್ಷೆಮಡಿಕೇರಿ, ಜ. 8: 2018ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 22 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2018 ಸಹಕಾರ ಕಾಯ್ದೆ, ನಿಯಮದ ಬಗ್ಗೆ ತರಬೇತಿ ಮಡಿಕೇರಿ, ಜ. 8: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ
11 ರಿಂದ 3 ದಿನ ಕೊಡಗು ಪ್ರವಾಸಿ ಉತ್ಸವ : ಜಿಲ್ಲೆಯ ಜನರ ಪಾಲ್ಗೊಳ್ಳುವಿಕೆಗೆ ಜಿಲ್ಲಾಧಿಕಾರಿ ಕರೆಮಡಿಕೇರಿ, ಜ. 8: ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಆಶ್ರಯದಲ್ಲಿ ತಾ. 11 ರಿಂದ 13ರವರೆಗೆ ಮಡಿಕೇರಿಯಲ್ಲಿ ಆಯೋಜಿಸ ಲಾಗಿರುವ ಕೊಡಗು
ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಕಾರ್ಯಕ್ರಮ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಕರೆಮಡಿಕೇರಿ, ಜ. 8: ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದ ಕಾರ್ಯಕ್ರಮಗಳು ಹಾಗೂ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಲಹೆ ಮಾಡಿದ್ದಾರೆ. ನಗರದ
ಗೋಣಿಕೊಪ್ಪ ನಗರದಲ್ಲಿ ಏಕ ಮುಖ ಸಂಚಾರ: ವ್ಯಾಪಾರಕ್ಕೆ ಧಕ್ಕೆಗೋಣಿಕೊಪ್ಪಲು, ಜ. 8: ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ವರ್ತಕರಿಗೆ ವ್ಯಾಪಾರವಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ನಗರದಲ್ಲಿ ಏಕ ಮುಖ ಸಂಚಾರ ಮಾರ್ಪಾಡು ಮಾಡಿದ್ದೇ ಇದಕ್ಕೆಲ್ಲ ಕಾರಣ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದೈಹಿಕ ಪರೀಕ್ಷೆಮಡಿಕೇರಿ, ಜ. 8: 2018ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 22 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2018
ಸಹಕಾರ ಕಾಯ್ದೆ, ನಿಯಮದ ಬಗ್ಗೆ ತರಬೇತಿ ಮಡಿಕೇರಿ, ಜ. 8: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ