ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು: ಕುಟ್ಟದಲ್ಲಿ ಪ್ರತಿಭಟನೆ

ಶ್ರೀಮಂಗಲ, ಮಾ. 20: ಕೊಡಗಿನ ಗಡಿ ಪ್ರದೇಶವಾದ ಕುಟ್ಟದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಲಭ್ಯವಿಲ್ಲದ ಕಾರಣ ವ್ಯಕ್ತಿಯೊಬ್ಬರಿಗೆ ತುರ್ತು ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ ಎಂದು ಆರೋಪಿಸಿ