ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ

ಕುಶಾಲನಗರ, ಮಾ. 17: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪದ ಹೊಟೇಲ್‍ಗಳಲ್ಲಿ ಅಕ್ರಮ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೋಲಿಸರು ಇಬ್ಬರನ್ನು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ.ಎಂ.ನಾಣಯ್ಯ ಮತ್ತು