ಗುಮ್ಮನಕೊಲ್ಲಿಯಲ್ಲಿ ಕ್ರಿಕೆಟ್ ಪಂದ್ಯಾಟ

ಕೂಡಿಗೆ, ಜ.2 : ಇಲ್ಲಿನ ಗುಮ್ಮನಕೊಲ್ಲಿಯ ಬಸವೇಶ್ವರ ಯುವಕ ಸಂಘದ ವತಿಯಿಂದ ಪವನ್ ಜ್ಞಾಪಕಾರ್ಥವಾಗಿ ಐಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ ಗುಮ್ಮನಕೊಲ್ಲಿ ಸರ್ಕಾರಿ ಶಾಲೆಯ ಮೈದಾನದಲ್ಲಿ ನಡೆಯಿತು.